ಕೀರ್ತನೆಗಳು 63:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ; ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪ್ರಾಣಕ್ಕಿಂತ ಮಿಗಿಲಾದುದು ನಿನ್ನಚಲ ಪ್ರೀತಿ I ಎಡೆಬಿಡದೆ ಮಾಳ್ಪುದು ನನ್ನೀ ತುಟಿ ನಿನ್ನ ಸ್ತುತಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ; ನನ್ನ ಬಾಯಿ ನಿನ್ನನ್ನು ಕೀರ್ತಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿನ್ನ ಪ್ರೀತಿಯು ಜೀವಕ್ಕಿಂತಲೂ ಶ್ರೇಷ್ಠ. ನನ್ನ ತುಟಿಗಳು ನಿನ್ನನ್ನು ಕೊಂಡಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿಮ್ಮ ಪ್ರೀತಿಯು ಜೀವಕ್ಕಿಂತ ಶ್ರೇಷ್ಠವಾದದ್ದು. ನನ್ನ ತುಟಿ ನಿಮ್ಮನ್ನು ಮಹಿಮೆಪಡಿಸುವುದು. ಅಧ್ಯಾಯವನ್ನು ನೋಡಿ |