ಕೀರ್ತನೆಗಳು 63:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸುವುದು; ನಿನ್ನ ಬಲಗೈ ನನಗೆ ಆಧಾರವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನನ್ನಾತ್ಮ ನಿನಗಾತುಕೊಂಡಿದೆ I ನಿನ್ನ ಬಲಗೈ ನನಗಿಂಬಾಗಿದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸಿರುವದು; ನಿನ್ನ ಬಲಗೈ ನನಗೆ ಆಧಾರವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನನ್ನ ಆತ್ಮವು ನಿನ್ನನ್ನು ಅಂಟಿಕೊಂಡಿರುವುದು. ನಿನ್ನ ಬಲಗೈ ನನ್ನ ಕೈಹಿಡಿದು ನಡೆಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನನ್ನ ಪ್ರಾಣವು ನಿಮ್ಮನ್ನು ಆತುಕೊಂಡಿದೆ. ನಿಮ್ಮ ಬಲಗೈ ನನಗೆ ಬೆಂಬಲವಾಗಿದೆ. ಅಧ್ಯಾಯವನ್ನು ನೋಡಿ |