ಕೀರ್ತನೆಗಳು 64:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾಲಿಗೆ ನಿಮಿತ್ತ ಅವರು ಅವನತಿಗೀಡಾಗುವರು I ನೋಡುವವರೆಲ್ಲರು ತಲೆಯಾಡಿಸಿ ಅಣಕಿಸುವರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಎಡವಿ ಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದುಷ್ಟರು ಬೇರೆಯವರಿಗೆ ಕೇಡುಮಾಡಲು ಆಲೋಚಿಸುವರು. ಆದರೆ ಆ ಕೇಡುಗಳು ಅವರಿಗೇ ಸಂಭವಿಸುವಂತೆ ದೇವರು ಮಾಡುವನು. ಆಗ ಅವರನ್ನು ಕಂಡ ಪ್ರತಿಯೊಬ್ಬನೂ ಆಶ್ಚರ್ಯದಿಂದ ತಲೆಯಾಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹೀಗೆ ಅವರು ತಮ್ಮ ನಾಲಿಗೆಯಿಂದ ತಾವೇ ಎಡವಿ ಬೀಳುವಂತೆ ಮಾಡಿಕೊಳ್ಳುವರು. ಅವರನ್ನು ಕಾಣುವವರೆಲ್ಲರೂ ತಲೆಯಾಡಿಸಿ ಅಣಕಿಸುವರು. ಅಧ್ಯಾಯವನ್ನು ನೋಡಿ |