ಕೀರ್ತನೆಗಳು 65:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ದೇವಾ, ನೀ ನಮ್ಮೆಲ್ಲರ ಪ್ರಾರ್ಥನೆಗೆ ಕಿವಿಗೊಡುವಾತ I ನರರೆಲ್ಲರು ಬರುವರು ನಿನ್ನ ಬಳಿಗೆ ಪಾಪದ ಪ್ರಯುಕ್ತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರು ನಿನ್ನ ಬಳಿಗೆ ಬರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಪ್ರಾರ್ಥನೆಯನ್ನು ಕೇಳುವಾತನೇ, ಜನರೆಲ್ಲರೂ ನಿನ್ನ ಬಳಿಗೆ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಪ್ರಾರ್ಥನೆಯನ್ನು ಕೇಳುವವರೇ, ಎಲ್ಲಾ ಜನರು ನಿಮ್ಮ ಬಳಿಗೆ ಬರುವರು. ಅಧ್ಯಾಯವನ್ನು ನೋಡಿ |