ಕೀರ್ತನೆಗಳು 65:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ, ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಚ್ಚರಿಗೊಳ್ಳುವುವು ನಿನ್ನ ಮಹತ್ಕಾರ್ಯಗಳ ಕಂಡು ಎಲ್ಲೆ ಎಲ್ಲೆಗಳು I ಹರ್ಷಾನಂದಗೊಳ್ಳುವರು ಅದಕಂಡಾ ಪೂರ್ವಪಶ್ಚಿಮ ಪ್ರವಾಸಿಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಭೂವಿುಯ ಕಟ್ಟಕಡೆಗಳಲ್ಲಿ ವಾಸಿಸುವವರೂ ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಮೂಡಣದಿಂದ ಪಡುವಣದವರೆಗೂ ಇರುವವರನ್ನು ಹರ್ಷಗೊಳಿಸುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಭೂಲೋಕದಾದ್ಯಂತದಲ್ಲಿರುವ ಜನರು ನಿನ್ನ ಮಹತ್ಕಾರ್ಯಗಳಿಂದ ಆಶ್ಚರ್ಯಚಕಿತರಾಗಿದ್ದಾರೆ. ಸೂರ್ಯೋದಯವೂ ಸೂರ್ಯಸ್ತಮಾನವೂ ನಮ್ಮನ್ನು ಹರ್ಷಗೊಳಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇಡೀ ಭೂಮಿಯಲ್ಲಿರುವವರು ನಿಮ್ಮ ಅದ್ಭುತಕಾರ್ಯಗಳಿಗೆ ಅತಿಶಯಗೊಂಡಿದ್ದಾರೆ. ಉದಯಾಸ್ತಮಾನಗಳಲ್ಲಿ ಇರುವವರನ್ನು ಉತ್ಸಾಹ ಧ್ವನಿಗೈಯುವಂತೆ ಮಾಡುತ್ತೀರಿ. ಅಧ್ಯಾಯವನ್ನು ನೋಡಿ |