ಕೀರ್ತನೆಗಳು 66:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಕ್ಕಟ್ಟಿನ ವೇಳೆಯಲ್ಲಿ ನನ್ನ ತುಟಿಗಳು ಉಚ್ಚರಿಸಿದ ಬಾಯಿಂದ ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಪೂರೈಸುವೆನು ಬಾಯಾರೆ ಮಾಡಿದ ಹರಕೆಯನು I ಸಂಕಟಕಾಲದಲಿ ನಾ ಮಾಡಿದ ವ್ರತವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇಕ್ಕಟ್ಟಿನ ವೇಳೆಯಲ್ಲಿ ನನ್ನ ತುಟಿಗಳು ಬಿಚ್ಚಿ ಬಾಯಿ ಉಚ್ಚರಿಸಿದ ಹರಕೆಗಳನ್ನು ನಿನಗೆ ಸಲ್ಲಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ಇಕ್ಕಟ್ಟಿನಲ್ಲಿದ್ದಾಗ ಸಹಾಯಕ್ಕಾಗಿ ನಿನ್ನನ್ನು ಕೂಗಿಕೊಂಡಾಗ ಮಾಡಿದ ಹರಕೆಗಳನ್ನು ಸಲ್ಲಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನನ್ನ ಇಕ್ಕಟ್ಟಿನಲ್ಲಿ ತುಟಿ ಬಿಚ್ಚಿ ನನ್ನ ಬಾಯಿಂದ ನುಡಿದ ನನ್ನ ಹರಕೆಗಳನ್ನು ನಾನು ನಿಮಗೆ ಸಲ್ಲಿಸುವೆನು. ಅಧ್ಯಾಯವನ್ನು ನೋಡಿ |