ಕೀರ್ತನೆಗಳು 66:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ, ನಿನ್ನ ನಾಮವನ್ನು ಕೀರ್ತಿಸುವರು” ಎಂದು ಹೇಳಿರಿ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಜಗವೆಲ್ಲ ಪೂಜಿಪುದು ನಿನ್ನನು I ಪೊಗಳಿ ಮಾಳ್ಪುದು ಗುಣಗಾನವನು I ಕೀರ್ತಿಸುವುದು ನಿನ್ನ ನಾಮವನು” II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಸರ್ವಭೂನಿವಾಸಿಗಳು ನಿನಗೆ ಎರಗಿ ಭಜಿಸುತ್ತಾ ನಿನ್ನ ನಾಮವನ್ನು ಕೀರ್ತಿಸುವರು ಎಂದು ಬಿನ್ನೈಸಿರಿ. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಸರ್ವಭೂನಿವಾಸಿಗಳು ನಿನ್ನನ್ನು ಆರಾಧಿಸಲಿ. ಪ್ರತಿಯೊಬ್ಬರೂ ನಿನ್ನ ಹೆಸರನ್ನು ಕೀರ್ತಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಭೂಮಿಯೆಲ್ಲಾ ನಿಮ್ಮನ್ನು ಆರಾಧಿಸುವುದು. ನಿಮ್ಮನ್ನು ಕೀರ್ತಿಸುತ್ತಾ ಲೋಕವು ನಿಮ್ಮ ನಾಮವನ್ನು ಕೀರ್ತಿಸುತ್ತಿರುವುದು,” ಎಂದು ಹೇಳಿರಿ. ಅಧ್ಯಾಯವನ್ನು ನೋಡಿ |