ಕೀರ್ತನೆಗಳು 66:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಬನ್ನಿ, ದೇವನತಿಶಯ ಕಾರ್ಯಗಳ ನೋಡಬನ್ನಿ I ಜನತೆಗಾತ ಮಾಡಿದುದು ಅತ್ಯಾಶ್ಚರ್ಯವೆನ್ನಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳಿಕೆ ನರರಲ್ಲಿ ಭಯಹುಟ್ಟಿಸತಕ್ಕದ್ದಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಕಾರ್ಯಗಳು ಅತ್ಯದ್ಭುತವಾಗಿವೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ. ಮಾನವರ ಪರವಾಗಿ ಮಾಡಿರುವ ದೇವರ ಕಾರ್ಯಗಳು ಅತಿಶಯವಾಗಿವೆ. ಅಧ್ಯಾಯವನ್ನು ನೋಡಿ |