ಕೀರ್ತನೆಗಳು 66:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಒಣನೆಲವಾಗಿ ಮಾರ್ಪಡಿಸಿದ ಕಡಲನು I ಕಾಲು ನಡೆಯಲೇ ದಾಟಿಸಿದ ನದಿಯನು I ಇದ ನಿಮಿತ್ತ ಪಡೆಯೋಣ ಆನಂದವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯನ್ನು ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆತನು ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು. ಆತನ ಜನರು ಕಾಲುನಡಿಗೆಯಿಂದ ನದಿಯನ್ನು ದಾಟಿದರು. ಅದಕ್ಕಾಗಿ ನಾವು ಆತನಲ್ಲಿ ಉಲ್ಲಾಸಪಡೋಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ದೇವರು ಸಮುದ್ರವನ್ನು ಒಣ ಭೂಮಿಯನ್ನಾಗಿ ಮಾಡಿದರು. ಜನರು ಕಾಲಿನಿಂದ ನದಿಯನ್ನು ದಾಟಿದರು. ಬನ್ನಿರಿ, ದೇವರಲ್ಲಿ ಆನಂದಿಸೋಣ. ಅಧ್ಯಾಯವನ್ನು ನೋಡಿ |