ಕೀರ್ತನೆಗಳು 67:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಮ್ಮೆಲ್ಲರನು ದೇವನು ಹರಸಲಿ I ಎಲ್ಲೆಡೆ ಆತನ ಭಯಭಕ್ತಿಯಿರಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆತನು ನಮ್ಮನ್ನು ಆಶೀರ್ವದಿಸುವನು. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆತನು ನಮ್ಮನ್ನು ಆಶೀರ್ವದಿಸಲಿ. ಸರ್ವಭೂನಿವಾಸಿಗಳೆಲ್ಲರೂ ಆತನಲ್ಲಿ ಭಯಭಕ್ತಿವುಳ್ಳವರಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರು ನಮ್ಮನ್ನು ಆಶೀರ್ವದಿಸುವರು. ಭೂಮಿಯಲ್ಲಿರುವ ಎಲ್ಲರೂ ದೇವರಲ್ಲಿ ಭಯಭಕ್ತಿಯುಳ್ಳವರಾಗಿರುವರು. ಅಧ್ಯಾಯವನ್ನು ನೋಡಿ |