ಕೀರ್ತನೆಗಳು 68:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕರ್ತನು ಆಜ್ಞಾಪಿಸಿದನು; ಶುಭವಾರ್ತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀಸಮೂಹವು ಎಷ್ಟೋ ದೊಡ್ಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹೊರಡಿಸಿದನು ಪ್ರಭು ಶುಭವಾರ್ತೆಯೊಂದನು I ಹರಡಿತು ಜನಸ್ತೋಮ ಆ ಸಂದೇಶವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕರ್ತನು ನುಡಿದನು; ಶುಭವಾರ್ತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀ ಸಮೂಹವು ಎಷ್ಟೋ ದೊಡ್ಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರು ಆಜ್ಞಾಪಿಸಲು ಅನೇಕರು ಈ ಸುವಾರ್ತೆಯನ್ನು ಸಾರಲು ಹೋದರು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರು ವಾಕ್ಯವನ್ನು ಕೊಟ್ಟರು. ಆ ವಾಕ್ಯವನ್ನು ಹೀಗೆಂದು ಪ್ರಕಟಿಸಿದ ಮಹಿಳೆಯರ ಗುಂಪು ದೊಡ್ಡದಾಗಿತ್ತು: ಅಧ್ಯಾಯವನ್ನು ನೋಡಿ |