ಕೀರ್ತನೆಗಳು 68:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ತನ್ನ ಸಹಸ್ರಾರು, ಲಕ್ಷಾಂತರ ರಥಗಳ ಸಮೇತ I ಸೀನಾಯಿಂದ ದೇಗುಲಕೆ ಪ್ರಭುವಿನ ಸಮಾಗಮನ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ದೇವರಿಗೆ ಸಹಸ್ರಾರು ಮಾತ್ರವಲ್ಲ, ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ ಸೀನಾಯಿಬೆಟ್ಟದಲ್ಲಿದ್ದ ಹಾಗೆ ಪವಿತ್ರಾಲಯದಲ್ಲಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೋವನು ಪವಿತ್ರವಾದ ಚೀಯೋನ್ ಪರ್ವತಕ್ಕೆ ಬರುತ್ತಾನೆ. ಆತನ ಹಿಂದೆ ಆತನ ಲಕ್ಷಾಂತರ ರಥಗಳಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತ ಆಗಿರುವ ಯೆಹೋವ ದೇವರು ಅವುಗಳ ಸಮೇತವಾಗಿ ಸೀನಾಯಿ ಬೆಟ್ಟದಲ್ಲಿದ್ದ ಹಾಗೆ ಪವಿತ್ರಾಲಯದಲ್ಲಿದ್ದಾರೆ. ಅಧ್ಯಾಯವನ್ನು ನೋಡಿ |