ಕೀರ್ತನೆಗಳು 68:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ದೇವರೇ, ನಿನ್ನ ಮೆರವಣಿಗೆ ಶೋಭಿಸುತ್ತದೆ; ನನ್ನ ಅರಸನಾದ ದೇವರು ತನ್ನ ಪರಿಶುದ್ಧಾಲಯಕ್ಕೆ ಮೆರವಣಿಗೆಯಾಗಿ ಪ್ರವೇಶಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಕಂಗೊಳಿಸುತಿದೆ ದೇವ, ನಿನ್ನ ಭವ್ಯ ಮೆರವಣಿಗೆ I ನನ್ನರಸ ದೇವನು ನಡೆವ ತನ್ನಾ ಗರ್ಭಗುಡಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ದೇವರೇ, ನಿನ್ನ ಮೆರವಣಿಗೆ ಶೋಭಿಸುತ್ತದೆ; ನನ್ನ ಅರಸನಾದ ದೇವರು ತನ್ನ ಪರಿಶುದ್ಧಾಲಯಕ್ಕೆ ಮೆರವಣಿಗೆಯಾಗಿ ಚಿತ್ತೈಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಇಗೋ, ದೇವರು ವಿಜಯದ ಮೆರವಣಿಗೆಯನ್ನು ನಡೆಸಿಕೊಂಡು ಹೋಗುತ್ತಿದ್ದಾನೆ. ನನ್ನ ರಾಜನಾದ ಪರಿಶುದ್ಧ ದೇವರು ವಿಜಯದ ಮೆರವಣಿಗೆಯನ್ನು ನಡೆಸಿಕೊಂಡು ಹೋಗುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ದೇವರೇ, ನಿಮ್ಮ ಮೆರವಣಿಗೆಯು ಪ್ರಕಟವಾಗಿದೆ. ನನ್ನ ಅರಸರಾಗಿರುವ ದೇವರ ಮೆರವಣಿಗೆಯು ಪರಿಶುದ್ಧ ಸ್ಥಳವನ್ನು ಪ್ರವೇಶಿಸುವುದು. ಅಧ್ಯಾಯವನ್ನು ನೋಡಿ |