ಕೀರ್ತನೆಗಳು 68:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ; ಉಲ್ಲಾಸಿಸಲಿ, ಆನಂದಧ್ವನಿಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸಜ್ಜನರಾದರೊ ಸಂತೋಷಿಸಲಿ I ದೇವರ ಮುಂದೆ ಆನಂದಿಸಲಿ I ಅತುಳ ಹರ್ಷಾನಂದಗೊಳ್ಳಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸುವರು; ಉಲ್ಲಾಸಿಸುವರು, ಆನಂದಧ್ವನಿಮಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ; ಅವರು ಉಲ್ಲಾಸಿಸುತ್ತಾ ಸಂತೋಷವಾಗಿರಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ನೀತಿವಂತರು ಸಂತೋಷಿಸಲಿ. ದೇವರ ಮುಂದೆ ಉಲ್ಲಾಸಪಡಲಿ. ಹೌದು, ಅವರು ಹರ್ಷಾನಂದರಾಗಲಿ. ಅಧ್ಯಾಯವನ್ನು ನೋಡಿ |