ಕೀರ್ತನೆಗಳು 69:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ಗೋಣಿತಟ್ಟು ಕಟ್ಟಿಕೊಂಡದ್ದು, ಅವರ ಗಾದೆಗೆ ಆಸ್ಪದವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಗೋಣಿತಟ್ಟನು ನಾನುಟ್ಟುಕೊಂಡೆನಯ್ಯಾ I ಅಣಕ ಅವಹೇಳನಕೆ ಗುರಿಯಾದೆನಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು ಗೋಣೀತಟ್ಟು ಕಟ್ಟಿಕೊಂಡದ್ದು ಅವರ ಗಾದೆಗೆ ಆಸ್ಪದವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ಶೋಕವಸ್ತ್ರವನ್ನು ಧರಿಸಿಕೊಂಡದ್ದು ಗಾದೆಯ ಮಾತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಗೋಣಿತಟ್ಟನ್ನು ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ. ಇದರಿಂದ ನಾನು ಅವರಿಗೆ ಗಾದೆಯ ಮಾತಾದೆನು. ಅಧ್ಯಾಯವನ್ನು ನೋಡಿ |