ಕೀರ್ತನೆಗಳು 69:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ, ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹಸಿದ ನನಗೆ ವಿಷಬೆರೆತ ಆಹಾರವಿತ್ತರಯ್ಯಾ I ಬಾಯಾರಿದೆನಗೆ ಕಹಿ ಕಾಡಿಯನು ಕೊಟ್ಟರಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನನಗೆ ಉಣ್ಣುವದಕ್ಕೆ ಕಹಿಯಾದ ವಸ್ತುವನ್ನೂ ಬಾಯಾರಿದಾಗ ಹುಳಿತ ದ್ರಾಕ್ಷಾರಸವನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅವರು ನನಗೆ ಕೊಟ್ಟದ್ದು ವಿಷ, ಆಹಾರವಲ್ಲ. ಅವರು ನನಗೆ ಕೊಟ್ಟದ್ದು ಹುಳಿರಸ, ದ್ರಾಕ್ಷಾರಸವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನನ್ನ ಆಹಾರಕ್ಕಾಗಿ ಕಹಿಯಾದದ್ದನ್ನು ಕೊಟ್ಟರು. ನನ್ನ ದಾಹಕ್ಕಾಗಿ ನನಗೆ ಹುಳಿರಸವನ್ನು ಕುಡಿಯಲು ಕೊಟ್ಟರು. ಅಧ್ಯಾಯವನ್ನು ನೋಡಿ |