ಕೀರ್ತನೆಗಳು 69:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರ ಪಾಳೆಯವು ಹಾಳುಬೀಳಲಿ; ಅವರ ನಿವಾಸಗಳು ಜನಶೂನ್ಯವಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅವರ ಪಾಳೆಯ ಹಾಳು ಬೀಳಲಿ I ಅವರ ಗುಡಾರ ಬಿಕೋ ಎನಿಸಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವರ ಪಾಳೆಯವು ಹಾಳುಬೀಳಲಿ; ಅವರ ನಿವಾಸಗಳು ಜನಶೂನ್ಯವಾಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅವರ ಮನೆಗಳು ಬರಿದಾಗಲಿ; ಅವುಗಳಲ್ಲಿ ಯಾರೂ ವಾಸಿಸದಂತಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವರ ವಾಸಸ್ಥಾನವು ಹಾಳಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ. ಅಧ್ಯಾಯವನ್ನು ನೋಡಿ |