ಕೀರ್ತನೆಗಳು 69:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನೀ ಗಾಯಪಡಿಸಿದವರನು ಪೀಡಿಸುತಿಹರು I ಗಾಯದ ಮೇಲೆ ಬರೆಯೆಳೆಯುತಿಹರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಆಡಿಕೆಗೆ ಕಾರಣವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅವರನ್ನು ದಂಡಿಸು. ಆಗ ಅವರು ಓಡಿಹೋಗುವರು. ಅಲ್ಲದೆ ಅವರಿಗಾದ ನೋವುಗಳು, ಗಾಯಗಳು ಅವರ ಆಡಿಕೆಗೆ ಕಾರಣವಾಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನೀವು ಗಾಯಮಾಡಿದ ನನ್ನನ್ನು ಹಿಂಸಿಸುತ್ತಾರೆ. ನೀವು ನೋಯಿಸಿದ ನನ್ನನ್ನು ಕುರಿತು ಚುಚ್ಚಿಮಾತನಾಡಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |