ಕೀರ್ತನೆಗಳು 69:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಉಳಿಸಬೇಡವರನು ಜೀವಬಾಧ್ಯರ ಪಟ್ಟಿಯಲಿ I ಸೇರಿಸಬೇಡವರನು ಸಜ್ಜನರ ಸಂಖ್ಯೆಯಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆಯಲ್ಪಡಲಿ; ಸದ್ಭಕ್ತರ ಹೆಸರಿನ ಸಂಗಡ ಅವರದು ಬರೆಯಲ್ಪಡದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಜೀವಬಾಧ್ಯರ ಪುಸ್ತಕದಿಂದ ಅವರ ಹೆಸರುಗಳನ್ನು ಅಳಿಸಿಬಿಡು. ನೀತಿವಂತರ ಹೆಸರುಗಳೊಂದಿಗೆ ಅವರು ಹೆಸರುಗಳನ್ನು ಜೀವಬಾಧ್ಯರ ಪುಸ್ತಕದಲ್ಲಿ ಬರೆಯಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಜೀವಪುಸ್ತಕದೊಳಗಿಂದ ಅವರ ಹೆಸರು ಅಳಿದು ಹೋಗಲಿ. ನೀತಿವಂತರ ಸಂಗಡ ಅವರ ಹೆಸರು ಬರೆಯದೆ ಇರಲಿ. ಅಧ್ಯಾಯವನ್ನು ನೋಡಿ |