ಕೀರ್ತನೆಗಳು 69:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಸಂಕೀರ್ತಿಸುವೆನು ದೇವರ ಶ್ರೀನಾಮವನು I ಕೃತಜ್ಞತೆಯಿಂದಾತನನು ಕೊಂಡಾಡುವೆನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಾನು ದೇವರ ಹೆಸರನ್ನು ಹಾಡಿಕೊಂಡಾಡುವೆನು; ಕೃತಜ್ಞತಾಗೀತೆಯೊಂದಿಗೆ ಆತನನ್ನು ಸ್ತುತಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನಾನು ದೇವರ ಹೆಸರನ್ನು ಹಾಡಿ ಸ್ತುತಿಸುವೆನು. ಸ್ತೋತ್ರದಿಂದ ದೇವರನ್ನು ಸ್ತುತಿಸುವೆನು. ಅಧ್ಯಾಯವನ್ನು ನೋಡಿ |