ಕೀರ್ತನೆಗಳು 69:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಭೂಮ್ಯಾಕಾಶಗಳೂ, ಸಮುದ್ರಗಳೂ, ಜಲಚರಗಳೂ ಆತನನ್ನು ಕೊಂಡಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಭೂಮ್ಯಾಕಾಶಗಳು ಆತನನು ಕೊಂಡಾಡಲಿ I ಸಾಗರಗಳು, ಜಲಚರಗಳು ಆತನನು ಭಜಿಸಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಭೂಮ್ಯಾಕಾಶಗಳೂ ಸಮುದ್ರಗಳೂ ಜಲಚರಗಳೂ ಆತನನ್ನು ಕೊಂಡಾಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಭೂಮ್ಯಾಕಾಶಗಳೇ, ಸಮುದ್ರವೇ, ಸಮುದ್ರದಲ್ಲಿರುವ ಸಮಸ್ತವೇ, ಯೆಹೋವನನ್ನು ಸ್ತುತಿಸಿರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆಕಾಶವೂ ಭೂಮಿಯೂ ಸಮುದ್ರಗಳೂ, ಅವುಗಳಲ್ಲಿ ಸಂಚರಿಸುವುದೆಲ್ಲವೂ ದೇವರನ್ನು ಸ್ತುತಿಸಲಿ. ಅಧ್ಯಾಯವನ್ನು ನೋಡಿ |