ಕೀರ್ತನೆಗಳು 69:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅಗ್ನಿಯಂತೆನ್ನ ದಹಿಸುತ್ತಿದೆ ನಿನ್ನಾಲಯದಭಿಮಾನ I ಎನ್ನ ಮೇಲೆರಗಿದೆ ನಿನ್ನ ಕಡುದ್ರೋಹಿಗಳ ದೂಷಣ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತಿದೆ. ನಿನ್ನನ್ನು ಗೇಲಿಮಾಡುವ ಜನರಿಂದ ನನಗೆ ಅಪಮಾನವಾಗುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಏಕೆಂದರೆ ನಿಮ್ಮ ಆಲಯದ ಮೇಲಿನ ಆಸಕ್ತಿಯು ಬೆಂಕಿಯಂತೆ ನನ್ನನ್ನು ದಹಿಸಿಬಿಟ್ಟಿದೆ. ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ. ಅಧ್ಯಾಯವನ್ನು ನೋಡಿ |