ಕೀರ್ತನೆಗಳು 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು; ಆತನು ಯಾವಾಗಲೂ ದುಷ್ಟರ ವಿಷಯದಲ್ಲಿ ಕೋಪವುಳ್ಳವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನ್ಯಾಯಕ್ಕನುಸಾರ ತೀರ್ಪನೀಡುವಂಥವನು ದೇವನು I ದುರುಳರ ಮೇಲೆ ದಿನಬಿಡದೆ ಕೋಪವುಳ್ಳವನು ಆತನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು; ಯಾವಾಗಲೂ [ದುಷ್ಟರ ವಿಷಯದಲ್ಲಿ] ಕೋಪವುಳ್ಳವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರು ನೀತಿವಂತನಾದ ನ್ಯಾಯಾಧೀಶನಾಗಿದ್ದಾನೆ. ಆತನು ದುಷ್ಟರ ವಿಷಯದಲ್ಲಿ ಯಾವಾಗಲೂ ಕೋಪವುಳ್ಳವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದೇವರು ನೀತಿಯುಳ್ಳ ನ್ಯಾಯಾಧಿಪತಿಯಾಗಿದ್ದಾರೆ. ದೇವರು ದುಷ್ಟನ ಮೇಲೆ ಸದಾ ರೋಷವುಳ್ಳವರಾಗಿದ್ದಾರೆ. ಅಧ್ಯಾಯವನ್ನು ನೋಡಿ |