ಕೀರ್ತನೆಗಳು 7:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ, ಶೂನ್ಯವನ್ನೇ ಹೆತ್ತನು ನೋಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕೇಡನು ಹಡೆಯಲು ದುರುಳನು ಪಡುವ ಬೇನೆಯನು ನೋಡು I ಹಾನಿಯ ಹಡೆವನೆಂದೆಣಿಸಿ ಶೂನ್ಯವ ಹೆರುವುದ ನೋಡು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನನ್ನ ಶತ್ರುವು ಕೆಡುಕನ್ನು ಹೆರಬೇಕೆಂದು ಪ್ರಸವ ವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ ಶೂನ್ಯವನ್ನೇ ಹೆತ್ತನು ನೋಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಕೆಲವರು ದುಷ್ಕೃತ್ಯಗಳನ್ನು ಮಾಡುವುದಕ್ಕಾಗಿಯೇ ಆಲೋಚಿಸುತ್ತಿರುವರು. ಅವರು ಸಂಚುಗಳನ್ನು ಮಾಡುತ್ತಾ ಸುಳ್ಳಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅಂಥವರು ದುಷ್ಟತನವನ್ನು ಗರ್ಭಧರಿಸಿ, ಸೇಡನ್ನು ಗರ್ಭದಲ್ಲಿಟ್ಟುಕೊಂಡು ಸುಳ್ಳನ್ನು ಹೆರುವರು. ಅಧ್ಯಾಯವನ್ನು ನೋಡಿ |