ಕೀರ್ತನೆಗಳು 71:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನನ್ನ ಜೀವಕ್ಕೆ ಹೊಂಚುಹಾಕುವ ವೈರಿಗಳು ಒಟ್ಟಾಗಿ ಆಲೋಚಿಸುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನನಗೆದುರಾಗಿ ಶತ್ರುಗಳಾಲೋಚಿಸುತಿಹರಯ್ಯಾ I ನನ್ನ ಕೊಲೆಗಾಗಿ ಒಂದುಗೂಡಿ ಹೊಂಚಿಸುತಿಹರಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನನ್ನ ಜೀವಕ್ಕೆ ಹೊಂಚುಹಾಕುವ ವೈರಿಗಳು ಒಟ್ಟಾಗಿ ಆಲೋಚಿಸುತ್ತಾ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನನ್ನ ಶತ್ರುಗಳು ಒಟ್ಟುಗೂಡಿ ನನ್ನನ್ನು ಕೊಲ್ಲಲು ಆಲೋಚಿಸಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನನ್ನ ಶತ್ರುಗಳು ನನಗೆ ವಿರೋಧವಾಗಿ ಮಾತನಾಡುತ್ತಾರೆ; ನನ್ನ ಪ್ರಾಣಕ್ಕೆ ಒಳಸಂಚು ಮಾಡುವವರು ಕೂಡಿಕೊಂಡು ದುರಾಲೋಚನೆ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |