Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೇವಾ, ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೆ? I ನಿನ್ನ ಅದ್ಭುತಕಾರ್ಯಗಳನೆಂದಿಗು ನಾ ಘೋಷಿಸುತ್ತಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೇವರೇ, ನೀನು ಬಾಲ್ಯಾರಭ್ಯ ನನ್ನನ್ನು ಉಪದೇಶಿಸುತ್ತಾ ಬಂದಿದ್ದೀ; ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನವರೆಗೂ ಪ್ರಚುರಪಡಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರೇ, ಬಾಲ್ಯದಿಂದಲೂ ನೀನೇ ನನಗೆ ಉಪದೇಶಕನಾಗಿರುವೆ. ನಿನ್ನ ಅದ್ಭುತಕಾರ್ಯಗಳ ಕುರಿತು ಇಂದಿನವರೆಗೂ ಪ್ರಚುರಪಡಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದೇವರೇ, ನನ್ನ ಯೌವನದಿಂದ ನನಗೆ ನೀವು ಕಲಿಸಿದ್ದೀರಿ. ಈವರೆಗೂ ನಿಮ್ಮ ಅದ್ಭುತಕಾರ್ಯಗಳನ್ನು ಘೋಷಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:17
11 ತಿಳಿವುಗಳ ಹೋಲಿಕೆ  

ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.


ಕರ್ತನಾದ ಯೆಹೋವನೇ, ಬಾಲ್ಯದಿಂದ ನನ್ನ ನಿರೀಕ್ಷೆಯೂ, ಭರವಸವೂ ನೀನಲ್ಲವೋ?


ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ, ಏಕೆಂದರೆ ನೀನು ನನಗೆ ಬೋಧಿಸಿದ್ದೀ.


ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.


ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.


ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣರಿಗೆ,


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು