ಕೀರ್ತನೆಗಳು 71:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿನ್ನ ನೀತಿಗನುಸಾರವಾಗಿ ನನ್ನನ್ನು ಬಿಡಿಸಿ ಪಾರುಮಾಡು; ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸತ್ಯಸ್ವರೂಪನೆ, ನನ್ನ ಬಿಡಿಸಿ ರಕ್ಷಿಸಯ್ಯಾ I ನನಗೆ ಕಿವಿಗೊಟ್ಟು ಪ್ರಭು ನನ್ನನುದ್ಧರಿಸಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀತಿಸ್ಥಾಪಕನಾದ ನೀನು ನನ್ನನ್ನು ಬಿಡಿಸಿ ಪಾರುಮಾಡು; ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀನು ನೀತಿವಂತನಾಗಿರುವುದರಿಂದ ನನ್ನನ್ನು ರಕ್ಷಿಸುವೆ; ಬಿಡುಗಡೆಮಾಡುವೆ. ನನಗೆ ಕಿವಿಗೊಟ್ಟು ನನ್ನನ್ನು ರಕ್ಷಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿಮ್ಮ ನೀತಿಯಿಂದ ನನ್ನನ್ನು ಬಿಡಿಸಿ, ನನ್ನನ್ನು ಪಾರುಮಾಡಿರಿ. ನಿಮ್ಮ ಕಿವಿಯನ್ನು ನನ್ನ ಕಡೆಗೆ ತಿರುಗಿಸಿ, ನನ್ನನ್ನು ರಕ್ಷಿಸಿರಿ. ಅಧ್ಯಾಯವನ್ನು ನೋಡಿ |