ಕೀರ್ತನೆಗಳು 71:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನನ್ನ ತುಟಿಗಳೂ ಮತ್ತು ನೀನು ರಕ್ಷಿಸಿದ ನನ್ನ ಪ್ರಾಣವೂ ನಿನ್ನನ್ನು ಹಾಡಿಹರಸುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಮಧುರದನಿಗೈವುದು ಎನ್ನಧರ ನಿನ್ನ ಗುಣಗಾನದಲಿ I ನೀನುದ್ಧರಿಸಿದ ಎನ್ನ ಮನ ಭಾಗಿಯಾಗುವುದಾ ಗಾನದಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನನ್ನ ತುಟಿಗಳೂ ನೀನು ರಕ್ಷಿಸಿದ ನನ್ನ ಪ್ರಾಣವೂ ನಿನ್ನನ್ನು ಹಾಡಿಹರಸುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಪ್ರಾಣವು ಉಲ್ಲಾಸಗೊಂಡಿದೆ. ನನ್ನ ತುಟಿಗಳಿಂದ ನಿನ್ನನ್ನು ಹಾಡಿ ಕೊಂಡಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನೀವು ನನ್ನನ್ನು ಬಿಡಿಸಿದ್ದಕ್ಕಾಗಿ ನನ್ನ ತುಟಿಗಳು ಆನಂದದಿಂದ ಹಾಡಿ ಸ್ತುತಿಸುತ್ತವೆ. ಅಧ್ಯಾಯವನ್ನು ನೋಡಿ |