ಕೀರ್ತನೆಗಳು 71:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ, ಅನ್ಯಾಯ ಮತ್ತು ಹಿಂಸಕನ ವಶದಿಂದಲೂ ತಪ್ಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದುರುಳರ ಕೈಯಿಂದೆನ್ನನು ದೇವಾ, ಬಿಡಿಸಯ್ಯಾ I ಕ್ರೂರ ಕೇಡಿಗರ ವಂಶದಿಂದೆನ್ನನು ತಪ್ಪಿಸಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ ಅನ್ಯಾಯ ಬಲಾತ್ಕಾರಿಯ ವಶದಿಂದಲೂ ತಪ್ಪಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನನ್ನ ದೇವರೇ, ದುಷ್ಟರಿಂದಲೂ ಕ್ರೂರವಾದ ಕೆಟ್ಟವರಿಂದಲೂ ನನ್ನನ್ನು ರಕ್ಷಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನನ್ನ ದೇವರೇ, ದುಷ್ಟನ ಕೈಗೂ ಅನ್ಯಾಯ ಮಾಡುವವನ ಮತ್ತು ಕ್ರೂರನ ಕೈಗೂ ನನ್ನನ್ನು ಸಿಕ್ಕಿಸದಿರಿ. ಅಧ್ಯಾಯವನ್ನು ನೋಡಿ |