ಕೀರ್ತನೆಗಳು 72:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸುತ್ಯರ್ಹನು ಸ್ವಾಮಿದೇವನು, ಇಸ್ರಯೇಲರ ದೇವನು I ಆತನೋರ್ವನೇ ಮಹತ್ಕಾರ್ಯಗಳನು ಎಸಗುವಂತವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮಹತ್ಕಾರ್ಯಗಳನ್ನು ನಡಿಸುವದರಲ್ಲಿ ಅದ್ವಿತೀಯನೂ ಇಸ್ರಾಯೇಲ್ಯರ ದೇವರೂ ಆದ ಯೆಹೋವ ದೇವರಿಗೆ ಸ್ತೋತ್ರವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ. ಅಂಥ ಅದ್ಭುತಕಾರ್ಯಗಳನ್ನು ದೇವರೊಬ್ಬನೇ ಮಾಡಬಲ್ಲನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅದ್ಭುತಗಳನ್ನು ಮಾಡುವುದರಲ್ಲಿ ಸರಿಸಾಟಿಯಿಲ್ಲದ ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಅಧ್ಯಾಯವನ್ನು ನೋಡಿ |