ಕೀರ್ತನೆಗಳು 73:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡು ಸೊಕ್ಕಿನವರ ಮೇಲೆ ಉರಿಗೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ತಡವರಿಸಿದವು ನನ್ನ ಕಾಲುಗಳು I ಜಾರಿ ಬೀಳಲಿದ್ದವು ಹೆಜ್ಜೆಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನನ್ನ ಕಾಲುಗಳು ಜಾರಿದವುಗಳೇ; ನನ್ನ ಹೆಜ್ಜೆಗಳು ತಪ್ಪಿದವುಗಳೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದುಷ್ಟರ ಏಳಿಗೆಯನ್ನು ಕಂಡು ಗರ್ವಿಷ್ಠರ ಮೇಲೆ ಅಸೂಯೆಗೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಏಕೆಂದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡಾಗ ಮೂರ್ಖರ ಮೇಲೆ ಹೊಟ್ಟೆಕಿಚ್ಚುಪಟ್ಟೆನು. ಅಧ್ಯಾಯವನ್ನು ನೋಡಿ |