ಕೀರ್ತನೆಗಳು 73:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕೊಬ್ಬಿನಿಂದ ಅವರ ಕಣ್ಣುಗಳು ಉಬ್ಬಿಕೊಂಡಿವೆ; ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದೋಷ ಹೊರಸೂಸುತ್ತಿದೆ ಕೊಬ್ಬಿನಾ ಕಣ್ಗಳಿಂದ I ದುಷ್ಕಲ್ಪನೆಗಳು ತುಳುಕುತಿವೆ ಹೃನ್ಮನಗಳಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕೊಬ್ಬಿನಿಂದ ಅವರ ಕಣ್ಣುಗಳು ಮೇಲೆ ಅವೆ; ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವರ ಕಣ್ಣುಗಳು ಕೊಬ್ಬಿವೆ; ಅವರ ಮನಸ್ಸು ದುಷ್ಕಲ್ಪನೆಗಳಿಂದ ತುಂಬಿತುಳುಕುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರ ಹೃದಯವು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ದುಷ್ಕಲ್ಪನೆಗಳಿಗೆ ಮಿತಿಯೇ ಇಲ್ಲ. ಅಧ್ಯಾಯವನ್ನು ನೋಡಿ |