ಕೀರ್ತನೆಗಳು 74:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಲಿವ್ಯಾತಾನನ ಶಿರಚ್ಛೇದನೆಮಾಡಿ, ಅಡವಿಯ ಮೃಗಸಮುದಾಯಕ್ಕೆ ಆಹಾರ ಕೊಟ್ಟವನು ನೀನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಲೆವಿಯಾತಾನನ ಶಿರಗಳ ಖಂಡನ ಮಾಡಿದವ ನೀನು I ಕಾಡು ಮೃಗಕ್ಕವನನು ಕೂಳಾಗಿಸಿದವ ನೀನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಲಿವ್ಯಾತಾನನ ಶಿರಃಖಂಡನಮಾಡಿ ಅಡವಿಯ ಮೃಗಸಮುದಾಯಕ್ಕೆ ತಿನ್ನಕೊಟ್ಟವನು ನೀನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಲಿವ್ಯಾತಾನನ ತಲೆಗಳನ್ನು ಜಜ್ಜಿಹಾಕಿ ಪ್ರಾಣಿಗಳಿಗೆ ಆಹಾರವನ್ನಾಗಿ ಮಾಡಿದಾತನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನೀವು ಲಿವ್ಯಾತಾನ ಮೃಗದ ತಲೆಗಳನ್ನು ಬಡೆದಿರಲು ಅದನ್ನು ಮರುಭೂಮಿಯ ಜೀವಜಂತುಗಳಿಗೆ ಆಹಾರವಾಗಿ ಕೊಟ್ಟಿದ್ದೀರಿ. ಅಧ್ಯಾಯವನ್ನು ನೋಡಿ |