ಕೀರ್ತನೆಗಳು 74:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಿನ್ನ ಒಡಂಬಡಿಕೆಯನ್ನು ಲಕ್ಷ್ಯಕ್ಕೆ ತಂದುಕೋ. ದೇಶದ ಅಂಧಕಾರ ಸ್ಥಾನಗಳಲ್ಲಿ ಬಲತ್ಕಾರವು ತುಂಬಿ ವಾಸಿಸುತ್ತದಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಿನ್ನೊಡಂಬಡಿಕೆಯನು ಗಮನವಿಟ್ಟು ಮಾನ್ಯಮಾಡು I ಕಗ್ಗತ್ತಲಿಗು, ಬಾಧಕರಿಗು ಬೀಡಾಗಿದೆ ನಾಡು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಿನ್ನ ಒಡಂಬಡಿಕೆಯನ್ನು ಲಕ್ಷ್ಯಕ್ಕೆ ತಂದುಕೋ. ದೇಶದ ಅಂಧಕಾರಸ್ಥಾನಗಳಲ್ಲಿ ಬಲಾತ್ಕಾರವು ತುಂಬಿ ವಾಸಿಸುತ್ತದಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಿನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊ. ಈ ದೇಶದ ಕತ್ತಲೆಯ ಸ್ಥಳಗಳಲ್ಲೆಲ್ಲಾ ಹಿಂಸೆಯೂ ತುಂಬಿಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಒಡಂಬಡಿಕೆಗೆ ಗೌರವವನ್ನು ಕೊಡಿರಿ. ಏಕೆಂದರೆ ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿ ಇವೆ. ಅಧ್ಯಾಯವನ್ನು ನೋಡಿ |