Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೋಡು, ಅವರು ಈಗ ಕೈಕೊಡಲಿ ಮತ್ತು ಸುತ್ತಿಗೆಗಳಿಂದ, ದೇವಾಲಯದ ಕೆತ್ತನೆಯ ಕೆಲಸವನ್ನೆಲ್ಲಾ ಹೊಡೆದುಹಾಕುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೋಡು, ಅವರು ಈಗ ಕೈಕೊಡಲಿ ಸುತ್ತಿಗೆಗಳಿಂದ ದೇವಾಲಯದ ಕೆತ್ತನೆಯ ಕೆಲಸವನ್ನೆಲ್ಲಾ ಹೊಡೆದು ಹಾಕುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿನ್ನ ಆಲಯದ ಕೆತ್ತನೆ ಕೆಲಸಗಳನ್ನು ಅವರು ಕೊಡಲಿಗಳಿಂದಲೂ ಮಚ್ಚುಗತ್ತಿಗಳಿಂದಲೂ ಕತ್ತರಿಸಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈಗ ಚಿತ್ರ ಕೆಲಸಗಳನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆಯಿಂದಲೂ ಅವರು ಹೊಡೆದು ಹಾಕುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:6
4 ತಿಳಿವುಗಳ ಹೋಲಿಕೆ  

ದೇವಾಲಯದೊಳಗೆ ಕಲ್ಲು ಕಾಣಿಸದಂತೆ ಗೋಡೆಗಳನ್ನೆಲ್ಲಾ ಬಳ್ಳಿಗಳು ಮತ್ತು ಹೂವುಗಳು ಕೆತ್ತಿರುವ ದೇವದಾರಿನ ಹಲಿಗೆಗಳಿಂದ ಹೊದಿಸಿದನು.


ಈ ಬಾಗಿಲುಗಳಲ್ಲಿ ಕೆರೂಬಿ, ಖರ್ಜೂರವೃಕ್ಷ ಮತ್ತು ಅರಳಿದ ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ, ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ, ಕೆತ್ತನೆಯಿದ್ದಲ್ಲಿ ಆ ತಗಡನ್ನು ಇಡಿಸಿದನು.


ಎಣ್ಣೇ ಮರದ ಆ ಎರಡು ಬಾಗಿಲುಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಬಾಗಿಲುಗಳಿಗೆ ಬಂಗಾರದ ತಗಡುಗಳನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಇಡಿಸಿದನು.


ಅವನು ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಮತ್ತು ಒಳಗೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು