ಕೀರ್ತನೆಗಳು 75:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ವಂದನೆ ಹೇ ದೇವಾ, ಕೃತಜ್ಞತಾ ವಂದನೆ I ನೀ ಸಾಧಿಸಿದ ಸತ್ಕಾರ್ಯಗಳ ವಿವರಣೆ I ತಂದಿದೆ ನಮಗೆ ನಿನ್ನ ನಾಮದ ಸ್ಮರಣೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮಮಹತ್ವವು ಸಮೀಪವಾಗಿದೆ; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರೇ, ನಿನ್ನನ್ನು ಕೊಂಡಾಡುವೆವು! ನಿನ್ನ ಹೆಸರನ್ನು ಸ್ತುತಿಸುವೆವು; ಯಾಕೆಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ; ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಿಮ್ಮನ್ನು ಕೊಂಡಾಡುತ್ತೇವೆ; ದೇವರೇ, ನಿಮ್ಮನ್ನು ಕೊಂಡಾಡುತ್ತೇವೆ; ಏಕೆಂದರೆ ಜನರು ನಿಮ್ಮ ನಾಮವನ್ನು ಜಪಿಸಿ, ನಿಮ್ಮ ಅದ್ಭುತಗಳನ್ನು ಕುರಿತು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |