ಕೀರ್ತನೆಗಳು 75:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ, ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ” ಎಂಬುದು. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇಳೆಯು ಭೂನಿವಾಸಿಗಳ ಸಮೇತ ತಳಮಳಗೊಳ್ಳಲು I ಅದರ ತಳಹದಿಯ ಬಿಗಿಹಿಡಿದಿರುವವನು ನಾನಿಲ್ಲದಿನ್ನಾರು? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಎಲ್ಲಾ ನಿವಾಸಿಗಳೊಡನೆ ಭೂವಿುಯು ಕರಗಿಹೋದರೂ ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ [ಎಂಬದು]. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಭೂಮಿಯೂ ಅದರ ನಿವಾಸಿಗಳೆಲ್ಲರೂ ಬೆರಗಾಗಿದ್ದಾರೆ. ನಾನು ಅದರ ಸ್ತಂಭಗಳನ್ನು ನಿಲ್ಲಿಸಿದ್ದೇನೆ. ಅಧ್ಯಾಯವನ್ನು ನೋಡಿ |