ಕೀರ್ತನೆಗಳು 75:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಏಕೆಂದರೆ ಉದ್ಧಾರವು ಪೂರ್ವದಿಂದಾಗಲಿ, ಪಶ್ಚಿಮದಿಂದಾಗಲಿ, ಅರಣ್ಯದಿಂದಾಗಲಿ ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಪೂರ್ವಪಶ್ಚಿಮದಿಂದ ಬರುವುದಿಲ್ಲ ಉದ್ಧಾರ I ಅರಣ್ಯದಿಂದ ದೊರಕುವುದಿಲ್ಲ ಜೀವೋದ್ಧಾರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯಾಕಂದರೆ ಉದ್ಧಾರವು ಮೂಡಲಿಂದಾಗಲಿ ಪಡುವಲಿಂದಾಗಲಿ ಅರಣ್ಯದಿಂದಾಗಲಿ ಬರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಭೂಲೋಕದ ಯಾವ ಶಕ್ತಿಯೂ ಮನುಷ್ಯನನ್ನು ಉದ್ಧಾರ ಮಾಡಲಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಏಕೆಂದರೆ ಉದ್ಧಾರವು ಪೂರ್ವದಿಂದಲೂ ಪಶ್ಚಿಮದಿಂದಲೂ ಅಲ್ಲ, ಇಲ್ಲವೆ ದಕ್ಷಿಣದ ಮರುಭೂಮಿಯಿಂದಲೂ ಬರುವುದಿಲ್ಲ. ಅಧ್ಯಾಯವನ್ನು ನೋಡಿ |