ಕೀರ್ತನೆಗಳು 76:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ, ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಚೂರು ಚೂರು ಮಾಡಿಹನಲ್ಲಿ ಥಳಥಳಿಸುವ ಬಾಣಗಳನು I ಖಡ್ಗ, ಗುರಾಣಿ ಎಂಬೆಲ್ಲ ಯುದ್ಧಾಯುಧಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಲ್ಲಿ ಆತನು ವಿುಂಚಿನಂತೆ ಹಾರಿ ಬರುವ ಬಾಣಗಳನ್ನೂ ಗುರಾಣಿ ಖಡ್ಗ ಮುಂತಾದ ಯುದ್ಧಾಯುಧಗಳನ್ನೂ ಮುರಿದುಬಿಟ್ಟಿದ್ದಾನೆ. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆ ಸ್ಥಳದಲ್ಲಿ ದೇವರು ಬಿಲ್ಲುಬಾಣಗಳನ್ನೂ ಗುರಾಣಿಗಳನ್ನೂ ಖಡ್ಗಗಳನ್ನೂ ಇತರ ಯುದ್ಧಾಯುಧಗಳನ್ನೂ ನುಚ್ಚುನೂರು ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇವರು ಅಲ್ಲಿಯೇ ಬಿಲ್ಲಿನ ಉರಿಬಾಣಗಳನ್ನೂ ಗುರಾಣಿಯನ್ನೂ ಖಡ್ಗವನ್ನೂ ಯುದ್ಧಾಯುಧಗಳನ್ನು ಮುರಿದುಬಿಟ್ಟರು. ಅಧ್ಯಾಯವನ್ನು ನೋಡಿ |