ಕೀರ್ತನೆಗಳು 76:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀನು ತೇಜೋಮಯನು; ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಹೇ ದೇವಾ, ನೀ ತೇಜೋಮಯನು I ಸ್ಥಿರಗಿರಿಗಳಿಗಿಂತ ಗಂಭೀರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ತೇಜೋಮಯನು ನೀನು; ಬೆಟ್ಟಗಳಲ್ಲಿ ಕೊಳ್ಳೆಹೊಡೆದದರಿಂದ ಹೆಸರುಗೊಂಡವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದೇವರೇ, ಶತ್ರುಗಳನ್ನು ಸೋಲಿಸಿ ಬೆಟ್ಟಗಳಿಂದ ಇಳಿದುಬರುವಾಗ ನೀನು ತೇಜೋಮಯನಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವು ಪ್ರಕಾಶಮಾನ ಬೆಳಕಿಗಿಂತ ಪ್ರಕಾಶಮಾನವಾಗಿರುತ್ತೀರಿ, ನೈಸರ್ಗಿಕ ಸಂಪತ್ತು ತುಂಬಿದ ಪರ್ವತಗಳಿಗಿಂತ ಹೆಚ್ಚು ಶ್ರೇಷ್ಠ ಆಗಿದ್ದೀರಿ. ಅಧ್ಯಾಯವನ್ನು ನೋಡಿ |