ಕೀರ್ತನೆಗಳು 76:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯಾಕೋಬ ವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿನ್ನ ಒಂದು ಗದರಿಕೆಗೆ, ಯಕೋಬನ ದೇವನೆ I ರಥಾಶ್ವಬಲಗಳೆಲ್ಲಾ ಬಿದ್ದಿವೆ ಬಿಮ್ಮನೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯಾಕೋಬವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ ಅಶ್ವಬಲವೂ ಮೈಮರೆತು ಬಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯಾಕೋಬನ ದೇವರು ಆ ಸೈನಿಕರನ್ನು ಗದರಿಸಲು ರಥಾಶ್ವಗಳ ಸೇನೆಯು ಮೂರ್ಛೆಗೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯಾಕೋಬನ ದೇವರೇ, ನಿಮ್ಮ ಗದರಿಕೆಯಿಂದ ರಥವೂ ಕುದುರೆಯೂ ಚಲನೆಯಿಲ್ಲದೆ ಬಿದ್ದಿವೆ. ಅಧ್ಯಾಯವನ್ನು ನೋಡಿ |