ಕೀರ್ತನೆಗಳು 77:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ವರ್ಣಿಸುವೆನು ಪ್ರಭುವಿನ ಮಹತ್ಕಾರ್ಯಗಳೆಲ್ಲವನು I ಸ್ಮರಿಸುವೆ ನೀನಾದಿಯಿಂದ ನಡೆಸಿದ ಅದ್ಭುತಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡಿಸಿದ ಅದ್ಭುತಗಳನ್ನು ನೆನಪುಮಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನೇ, ನಿನ್ನ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವೆನು. ಬಹುಕಾಲದ ಹಿಂದೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರ ಕ್ರಿಯೆಗಳನ್ನು ಜ್ಞಾಪಕಮಾಡಿಕೊಳ್ಳುವೆನು. ಹೌದು, ಆದಿಯಿಂದಲೂ ನೀವು ನಡೆಸಿದ ಅದ್ಭುತಗಳನ್ನು ನೆನಪುಮಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿ |