Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; ಕಾಣುತ್ತಲೇ ತಳಮಳಗೊಂಡು ತಳದವರೆಗೂ ಅಲ್ಲಕಲ್ಲೋಲವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜಲರಾಶಿಗಳು ದೇವಾ, ನಿನ್ನ ಕಂಡವು I ಕಾಣುತ್ತಲೇ ನಡುಗಿ ತಳಮಳಗೊಂಡವು I ತಳದವರೆಗೂ ಅಲ್ಲಕಲ್ಲೋಲವಾದವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; ಕಾಣುತ್ತಲೇ ತಳಮಳಗೊಂಡು ತಳದವರೆಗೂ ಅಲ್ಲಕಲ್ಲೋಲವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರೇ, ನಿನ್ನನ್ನು ಕಂಡು ಜಲರಾಶಿಗಳು ಭಯಗೊಂಡವು. ಆಳವಾದ ಜಲರಾಶಿಗಳು ಭಯದಿಂದ ನಡುಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಜಲರಾಶಿಗಳು ನಿಮ್ಮನ್ನು ಕಂಡವು. ದೇವರೇ, ಜಲರಾಶಿಗಳು ನಿಮ್ಮನ್ನು ಕಂಡು ಹೊರಳಾಡಿದವು. ಅಗಾಧ ಸಾಗರಗಳು ಅಲ್ಲಕಲ್ಲೋಲವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:16
7 ತಿಳಿವುಗಳ ಹೋಲಿಕೆ  

ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.


ನಿನ್ನ ಅಶ್ವಗಳನ್ನು ಏರಿದವನಾಗಿ ಸಮುದ್ರವನ್ನು ತುಳಿಯುತ್ತಾ, ಮಹಾಜಲರಾಶಿಗಳನ್ನು ಹಾದುಹೋಗಿದ್ದೀ.


ಐಗುಪ್ತ ದೇಶಕ್ಕೆ ನಿನ್ನ ಬಳಿಗೆ ಬರುವುದಕ್ಕಿಂತ ಮೊದಲು ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನಗೆ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೆ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.


ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು