ಕೀರ್ತನೆಗಳು 77:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕುರುಬನು ತನ್ನ ಕುರಿಮಂದೆಯನು ಕರೆದೊಯ್ಯುವಂತೆ I ಮೋಶೆ, ಆರೋನರಿಂದ ನಿನ್ನ ಪ್ರಜೆಗಳನು ನಡೆಸಿದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕುರುಬನು ಕುರಿಹಿಂಡನ್ನು ಹೇಗೋ ಹಾಗೆ ನೀನು ಮೋಶೆ ಆರೋನರ ಮುಖಾಂತರ ನಿನ್ನ ಪ್ರಜೆಯನ್ನು ಕರೆದೊಯ್ದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಕುರುಬನು ಕುರಿಹಿಂಡನ್ನು ಕರೆದೊಯ್ಯುವಂತೆ ನಿನ್ನ ಜನರನ್ನು ಕರೆದೊಯ್ಯಲು ಮೋಶೆಯನ್ನೂ ಆರೋನನನ್ನೂ ಉಪಯೋಗಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಮೋಶೆ ಆರೋನರ ಕೈಯಿಂದ ನಿಮ್ಮ ಜನರನ್ನು ಮಂದೆಯ ಹಾಗೆ ನಡೆಸಿದಿರಿ. ಅಧ್ಯಾಯವನ್ನು ನೋಡಿ |