ಕೀರ್ತನೆಗಳು 77:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ದೇವರನು ಸ್ಮರಿಸಿ ನಿಟ್ಟುಸಿರಿಡುತಿಹೆನು I ಹಂಬಲಿಸಿ ಮನದಲೇ ನಾ ಮರುಗುತಿಹೆನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ದೇವರನ್ನೇ ಧ್ಯಾನಿಸುತ್ತಾ ನನ್ನ ವ್ಯಥೆಯನ್ನು ಹೇಳಿಕೊಳ್ಳಬಯಸಿದೆ. ಆದರೂ ನನ್ನಿಂದಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾನು ವ್ಯಥೆಪಡುತ್ತಿರುವಾಗ, ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿಸುವುದರಿಂದ ನನ್ನ ಆತ್ಮವು ಬಳಲಿ ಹೋಯಿತು. ಅಧ್ಯಾಯವನ್ನು ನೋಡಿ |