ಕೀರ್ತನೆಗಳು 78:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಾಗ, ಸಂಶಯ ಮನಸ್ಸಿನಿಂದ ದೇವರನ್ನು ಪರೀಕ್ಷಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕೋರಿದರು ತಮಗಿಷ್ಟವಾದ ಆಹಾರವನೇ I ಪರೀಕ್ಷಿಸಿದರು ಮನದಲಿ ಆ ದೇವರನೇ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಲ್ಲಿ ಸಂಶಯಾತ್ಮರಾಗಿ ದೇವರನ್ನು ಪರೀಕ್ಷಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಬಳಿಕ ಅವರು ತಮ್ಮ ಆಸೆಯನ್ನು ಈಡೇರಿಸಿಕೊಳ್ಳಲು ಇಷ್ಟಪದಾರ್ಥವನ್ನು ಕೇಳಿ ದೇವರನ್ನೇ ಪರೀಕ್ಷೆಗೊಡ್ಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದೇವರನ್ನು ತಮ್ಮ ಹೃದಯದಲ್ಲಿ ಬೇಕೆಂದು ಪರೀಕ್ಷಿಸಿ, ತಮ್ಮ ದುರಾಶೆಗಳಿಗೋಸ್ಕರ ಆಹಾರವನ್ನು ಕೇಳಿದರು. ಅಧ್ಯಾಯವನ್ನು ನೋಡಿ |