ಕೀರ್ತನೆಗಳು 78:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆತನಿಗೆ ಇಸ್ರಾಯೇಲರ ಮೇಲೆ ಕೋಪವುಂಟಾಯಿತು; ಯಾಕೋಬ್ ವಂಶದವರಲ್ಲಿ ಬೆಂಕಿ ಹತ್ತಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಏಕೆನೆ, ಅವರಿಗಿರಲಿಲ್ಲ ವಿಶ್ವಾಸ ದೇವರಲಿ I ಇರಲಿಲ್ಲ ನಂಬಿಕೆ ಆತನಾ ಸಲಹುವ ಶಕ್ತಿಯಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆತನಿಗೆ ಇಸ್ರಾಯೇಲ್ಯರ ಮೇಲೆ ಕೋಪವುಂಟಾಯಿತು; ಯಾಕೋಬ್‍ವಂಶದವರಲ್ಲಿ ಬೆಂಕಿಹತ್ತಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯಾಕೆಂದರೆ ಜನರು ಆತನಲ್ಲಿ ಭರವಸೆ ಇಡಲಿಲ್ಲ. ದೇವರು ತಮ್ಮನ್ನು ರಕ್ಷಿಸಬಲ್ಲನೆಂದು ಅವರು ನಂಬಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಏಕೆಂದರೆ ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ. ದೇವರ ರಕ್ಷಣೆಯಲ್ಲಿ ಭರವಸೆ ಇಡಲಿಲ್ಲ. ಅಧ್ಯಾಯವನ್ನು ನೋಡಿ |