Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನು ಉಂಟುಮಾಡಿ, ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಕಾಶದಲೆಬ್ಬಿಸಿದನು ಮೂಡಣ ಗಾಳಿಯನು I ಒಲುಮೆಯಿಂದ ಹೊರಡಿಸಿದನು ತೆಂಕಣ ಗಾಳಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನುಂಟುಮಾಡಿ ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಬಳಿಕ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. ಆಗ ಲಾವಕ್ಕಿಗಳು ಮಳೆಯಂತೆ ಅವರಿದ್ದಲ್ಲಿಗೆ ಬಂದು ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಮೂಡಣ ಗಾಳಿಯನ್ನು ಆಕಾಶದಲ್ಲಿ ಹುಟ್ಟಿಸಿ, ತಮ್ಮ ಶಕ್ತಿಯಿಂದ ದಕ್ಷಿಣ ಗಾಳಿಯನ್ನು ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:26
5 ತಿಳಿವುಗಳ ಹೋಲಿಕೆ  

ಆಗ ಯೆಹೋವನ ಬಳಿಯಿಂದ ಗಾಳಿ ಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬರುವಂತೆಮಾಡಿತು.


ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.


ಮೋಶೆ ತನ್ನ ಕೋಲನ್ನು ಐಗುಪ್ತ ದೇಶದ ಮೇಲೆ ಚಾಚಿದಾಗ, ಯೆಹೋವನು ಹಗಲಿರುಳು ಮೂಡಣದಿಕ್ಕಿನಿಂದ ಗಾಳಿಯನ್ನು ಬೀಸುವಂತೆ ಮಾಡಿದನು. ಹೊತ್ತಾರೆ ಗಾಳಿಯ ದೆಸೆಯಿಂದ ಮಿಡತೆಗಳು ಬಂದಿದ್ದವು.


ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗೆಯುವುದಕ್ಕಿಂತ ಮುಂಚೆ ಜನರ ಮೇಲೆ ಯೆಹೋವನ ಕೂಪವು ಉರಿದದ್ದರಿಂದ ಆತನು ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು.


ಆತನು ಅಪ್ಪಣೆಕೊಡಲು ಅವು ಕರಗುತ್ತವೆ, ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು