ಕೀರ್ತನೆಗಳು 78:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು; ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಧೂಳಿನಷ್ಟು ಸುರಿಸಿದನು ಮಾಂಸವೃಷ್ಟಿಯನು I ಸಮುದ್ರದ ಮರಳಿನಷ್ಟು ರೆಕ್ಕೆ ಹಕ್ಕಿಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು; ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆತನು ತೇಮಾನಿನಿಂದ ಗಾಳಿಬೀಸುವಂತೆ ಮಾಡಿದಾಗ ಪಕ್ಷಿಗಳು ಸಮುದ್ರದ ಮರಳಿನಷ್ಟು ಅವರಿದ್ದಲ್ಲಿ ಬಂದು ಬಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಧೂಳಿನಂತೆ ಮಾಂಸವನ್ನು ಸುರಿಸಿದರು. ಸಮುದ್ರದ ಮರಳಿನಂತೆ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿದರು. ಅಧ್ಯಾಯವನ್ನು ನೋಡಿ |