ಕೀರ್ತನೆಗಳು 78:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು, ಅವರ ಸಂತಾನದವರಿಗೆ ಮರೆಮಾಡದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪೇಳ್ವೆವು ನಾವು ಕೇಳಿ ತಿಳಿದುಕೊಂಡವುಗಳನೆ I ಪೂರ್ವಜರೆಮಗೆ ತಿಳಿಸಿದ ಸಂಗತಿಗಳನೆ I ಪ್ರಭುವಿನ ಮಹಿಮೆ ಪರಾಕ್ರಮದ ಪವಾಡಗಳನೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾವು ನಮ್ಮ ಹಿರಿಯರ ಬಾಯಿಂದಲೇ ತಿಳಿದ ಸಂಗತಿಗಳನ್ನು ಅವರ ಸಂತಾನದವರಿಗೆ ಮರೆಮಾಡದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾವು ಅವುಗಳನ್ನು ಕಿವಿಯಾರೆ ಕೇಳಿದ್ದೇವೆ. ನಮ್ಮ ಪೂರ್ವಿಕರೇ ಅವುಗಳನ್ನು ನಮಗೆ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವುಗಳನ್ನು ನಾವು ಕೇಳಿ ತಿಳಿದಿದ್ದೇವೆ. ನಮ್ಮ ಪಿತೃಗಳು ನಮಗೆ ವಿವರಿಸಿದರು. ಅಧ್ಯಾಯವನ್ನು ನೋಡಿ |
ಇಸ್ರಾಯೇಲರು ತಮ್ಮ ಮಕ್ಕಳಿಗೂ, ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡೆಸಿರುವ ಈ ಮಹತ್ಕಾರ್ಯಗಳನ್ನು ವಿವರಿಸಿ ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದ ಹಾಗೆ ಶಿಕ್ಷಿಸಿದನು ಎಂಬುದಾಗಿ ತಿಳಿಸಬೇಕು. ಹೀಗೆ ನಾನು ಫರೋಹನ ಹೃದಯವನ್ನು, ಅವನ ಪರಿವಾರದವರ ಹೃದಯಗಳನ್ನೂ ಕಠಿಣಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದನು.